https://teapaw.org/t.co/HZZJOHFp1S – Your trusted partner for BE/B.Tech admissions across India. Get expert guidance, personalized counselling and the latest admission updates to
#PGMedical-26: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಿದ್ದು, ಇಚ್ಛೆ/ಆಯ್ಕೆಗಳನ್ನು (Options) ದಾಖಲಿಸಲು ನವೆಂಬರ್ 2ರಂದು ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ.
ನವೆಂಬರ್ 3ರಂದು ಸಂಜೆ 4ಕ್ಕೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
ಬಳಿಕ ನ.3ರಂದು ಸಂಜೆ 5ರಿಂದ ನ.5ರ ಬೆಳಿಗ್ಗೆ 10ಗಂಟೆವರೆಗೆ ಆಪ್ಷನ್ಸ್ ಬದಲಿಸಿಕೊಳ್ಳಲು, ಹೊಸದಾಗಿ ಸೇರಿಸಲು, ಅಳಿಸಲು ಸಮಯ ನಿಗದಿಪಡಿಸಲಾಗಿದೆ.
ನ.5ರಂದು ಸಂಜೆ 8 ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ನ.6ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಮೊದಲ ಸುತ್ತಿಗೆ ದಾಖಲಿಸಿರುವ ಆಪ್ಷನ್ಸ್ ಎರಡನೇ ಸುತ್ತಿಗೂ ಇರುತ್ತವೆ. ಹೀಗಾಗಿ ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಿ. ಎರಡನೇ ಸುತ್ತಿನಲ್ಲಿ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ಇಲ್ಲ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka@basavarajrayar2@S_PrakashPatil
#UGCET-2026: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಇಂದು ರಾತ್ರಿ ಪ್ರಕಟಿಸಿದೆ.
ಅಭ್ಯರ್ಥಿಗಳು #KEA ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ 5ಗಂಟೆಯೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು.
ಜುಲೈ 9ರಂದು ಬೆಳಿಗ್ಗೆ 11 ಗಂಟೆವರೆಗೆ ದಾಖಲಿಸಿದ್ದ ಇಚ್ಛೆ/ಆಯ್ಕೆಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka@S_PrakashPatil