Working with the three tiers of the rural local self government

Bengaluru, India
Joined June 2020
ಈ ಸಂದರ್ಭದಲ್ಲಿ ಸ್ಥಳೀಯ ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ ಶಾಸಕರು, ಪಂಚಾಯತ್ ರಾಜ್ ಆಯುಕ್ತರು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 2/2 #RDPR #RuralDevelopment @ZP_Shivamogga
22
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ @eshwar_khandre ಅವರ ಅಧ್ಯಕ್ಷತೆಯಲ್ಲಿ, ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 1/2
1
353
ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರಿಗೆ ಜ್ಞಾನ ಮತ್ತು ಕಲಿಕೆಯ ಅವಕಾಶಗಳನ್ನು ಒದಗಿಸುವ ಅರಿವು ಕೇಂದ್ರಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಡಿಜಿಟಲ್ ಜ್ಞಾನ ವೃದ್ಧಿಗೆ ಪೂರಕವಾದ ಸೌಲಭ್ಯಗಳನ್ನು, ಶೈಕ್ಷಣಿಕ ಮತ್ತು ಜ್ಞಾನಾಭಿವೃದ್ಧಿಗೆ ಉತ್ತೇಜನ ನೀಡಿದೆ. @eshwar_khandre @GramKarnataka
383
ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಪಡೆಯಲು ನಾಡಕಚೇರಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ಸೇವೆಗಳು ಲಭ್ಯವಿದ್ದು, ನಾಗರಿಕರು ಅಗತ್ಯ ಸೇವೆಗಳನ್ನು ಪಡೆಯಬಹುದು. #Bapuji_Seva_Kendra @eshwar_khandre
1
1
29
3,203

3
7
37
13,191

24
1
86
15,422
ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಮಹಾತ್ಮ ಗಾಂಧಿ ಗ್ರಾ.ಪಂ ಆನೆಗುಂದಿ ಅರಿವು ಕೇಂದ್ರಕ್ಕೆ ಹಿಮಾಚಲ ಪ್ರದೇಶದ ಪ್ರವಾಸಿಗ ದಂಪತಿ ಭೇಟಿ ನೀಡಿ, ಅರಿವು ಕೇಂದ್ರದಲ್ಲಿನ ಸೌಲಭ್ಯಗಳು ಹಾಗೂ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ಒದಗಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. #ArivuKendra @eshwar_khandre
11
942
ಅಂತರರಾಷ್ಟ್ರೀಯ ಬಡತನ ನಿರ್ಮೂಲನೆ ದಿನ ದೇಶದಲ್ಲಿ ಬಡತನ ನಿರ್ಮೂಲನೆಗಾಗಿ ಎಲ್ಲರೂ ಕೈ ಜೋಡಿಸೋಣ, ನೆಮ್ಮದಿ ಹಾಗೂ ಸಮೃದ್ಧಿ ಗ್ರಾಮವಾಗಿಸೋಣ. #RDPR #International_Day_for_the_Eradication_of_Poverty #PovertyEradication
2
4
902
ವಿಶ್ವ ಕೈತೊಳೆಯುವ ದಿನ ಸ್ವಚ್ಛ ಕೈಗಳು - ಸುರಕ್ಷಿತ ದಿನಗಳು. #RDPR #InternationalHandWashingDay #Handwash
4
964
ವಿಶ್ವ ಕೈತೊಳೆಯುವ ದಿನ ಸ್ವಚ್ಛ ಕೈಗಳು - ಸುರಕ್ಷಿತ ದಿನಗಳು. #RDPR #InternationalHandWashingDay #Handwash @eshwar_khandre @rdwsd_gok
2
629