Joined April 2020
DIGP Central Range retweeted
ಇಂದು ಮಾನ್ಯ @PriyankKharge ಗೃಹ ಸಚಿವರು, ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ ಐ.ಎ.ಎಸ್. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಗೃಹ ಇಲಾಖೆ, @DgpKarnataka ರವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಗುಣಮಟ್ಟದ ಪೊಲೀಸ್ ಸೇವೆಗಳನ್ನು ಪರಿಣಾಮಕಾರಿಯಾಗಿ ನೀಡುವ ಬಗ್ಗೆ&ಪೊಲೀಸ್ ಇಲಾಖೆಯ ಕಾರ್ಯ ನಿರ್ವಹಣೆಯನ್ನು ಮತ್ತಷ್ಟು(1/2)
6
64
2
59
7,923
ಸ್ವಾತಂತ್ರ್ಯ ಕೇವಲ ಹಕ್ಕಲ್ಲ, ಜವಾಬ್ದಾರಿಯೂ ಹೌದು ಜವಾಬ್ದಾರಿಯುತ ನಾಗರಿಕರಾಗಿ ಕಾನೂನು ಪಾಲಿಸಿ, ಸಮಾಜದ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸೋಣ.ನಿಮ್ಮ ಸುರಕ್ಷತೆ, ಶಾಂತಿ ಮತ್ತು ನೆಮ್ಮದಿಗಾಗಿ ಬೆಂಗಳೂರು ಜಿಲ್ಲಾ ಪೊಲೀಸ್ ಸದಾ ನಿಮ್ಮೊಂದಿಗಿದೆ.(1/2)
1
13
3
687
ಮಾನ್ಯ ಆರಕ್ಷಕ ಉಪಮಹಾನಿರೀಕ್ಷಕರು ಶ್ರೀ ಎಸ್. ಗಿರೀಶ್ ಐ.ಪಿ.ಎಸ್ ಕೇಂದ್ರ ವಲಯ ಹಾಗೂ ಚಂದ್ರಕಾಂತ್ ಎಂ.ವಿ ಐ.ಪಿ.ಎಸ್ ಬೆಂಗಳೂರು ಜಿಲ್ಲೆ ರವರುಗಳ ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲಾ ಅಧಿಕಾರಿ/ಸಿಬ್ಬಂದಿರವರುಗಳಿಗೆ ಶುಭಾಶಯ ಕೋರಲಾಯಿತು.
16
2
420
DIGP Central Range retweeted
80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಮ್ಮ ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗ ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳು, ಡಿಎಆರ್ ನ ಪೊಲೀಸ್ ಅಧಿಕಾರಿಗಳು, ನಗರದ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ & ಸಿಬ್ಬಂದಿಗಳು ಹಾಗೂ ಲಿಪಿಕ ಸಿಬ್ಬಂದಿಗಳು ಉಪಸ್ಥಿತರಿದ್ದು ಧ್ವಜಕ್ಕೆ ಗೌರವ ವಂದನೆ ಸಲ್ಲಿಸಲಾಯಿತು. #80thIndependenceDay #TumakuruDistrictPolice #IndepedenceDay2026 @venkatashok #AddlSpTumkur
2
2
232
ಕೇಂದ್ರ ವಲಯದ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನ ನೆರವೇರಿಸಿ ಕಚೇರಿಯ ಎಲ್ಲಾ ಅಧಿಕಾರಿ/ಸಿಬ್ಬಂದಿರವರುಗಳಿಗೆ ಶುಭ ಕೋರಲಾಯಿತು. #HappyIndepenceDay2026
4
829
DIGP Central Range retweeted
7
107
99
31,944
DIGP Central Range retweeted
5
96
74
7,283
DIGP Central Range retweeted
5
92
3
96
10,478
ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ನೀಡಿ ಜಾಗೃತಿ ಮೂಡಿಸಿರುತ್ತಾರೆ.#cbpdistpolice #SPCBPURA #Nammacop24/7
1
1
63
ಚಿಂತಾಮಣಿ ನಗರ ಠಾಣೆಯ ಪೊಲೀಸರು ಠಾಣಾ ವ್ಯಾಪ್ತಿಯ ವಿಕ್ರಮ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ "ಬೇಡ ಬ್ರೋ" ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಹಾಗೂ ಅವುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾದಕ ವಸ್ತುಗಳ ಕುರಿತು ಚಿತ್ರ ಕಲಾ ಸ್ಪರ್ಧೆಯನ್ನು ಹಮ್ಮಿಕೊಂಡಿರುತ್ತಾರೆ.
1
1
161
ಉತ್ತಮವಾಗಿ ಪ್ರಬಂಧ ಬರೆದ ಹಾಗೂ ಚಿತ್ರ ಕಲೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. #cbpdistpolice #SPCBPURA #Nammacop24/7 #Peresandraps
1
51
DIGP Central Range retweeted
ಈ ದಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ NH-44 ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುದರಿಂದ ನಿಧಾನಗತಿಯ ವಾಹನ ಸಂಚಾರ ಸುಗಮಗೊಳಿಸಲು ರಸ್ತೆ ಬದಿಯಲ್ಲಿ ಇರಿಸಲಾಗಿದ್ದ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ಅಗತ್ಯವಿರುವ ಸ್ಥಳಗಳಲ್ಲಿ ಸ್ಥಳಾಂತರಿಸಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು. #AttibelePolice #Attibele
2
2
270
DIGP Central Range retweeted
Today, 200 Police Officers and Personnel received the DG & IGP Commendation Disc Medal for their outstanding service from the Honorable @DgpKarnataka, Dr. M.A. Saleem, IPS. Senior Police Officers graced the function.
7
66
83
30,786
ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿ 112, 1098, 1930 ಗಳ ಬಗ್ಗೆ ಅರಿವುಮೂಡಿಸಿರುತ್ತಾರೆ. #chikkaballapuradistrictpolice #Spcbpura #Peresandraps
1
54
ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. #cbpdistpolice #SPCBPURA #Nammacop24/7 #DgpKarnataka #Akkapadecbppolice #karnatakastatepolice
2
400
DIGP Central Range retweeted
ಪಿ.ಎಸ್.ಐ ಕಾಮಸಮುದ್ರ ರವರು ಕಾಮಸಮುದ್ರ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಸೈಬರ್ ಅಪರಾಧ, ಮಾದಕ ವಸ್ತು ನಿಷೇಧ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸಿರುತ್ತಾರೆ. @DgpKarnataka @IgpRange
1
1
301
DIGP Central Range retweeted
ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ‌ ಬೂರಮಾಕನ ಹಳ್ಳಿ ಗ್ರಾಮದಲ್ಲಿ ಜಾತ್ರೆ, ಪಲ್ಲಕ್ಕಿ ಕರಗ ಉತ್ಸವ ಪ್ರಯುಕ್ತ ಸೂಕ್ತ ಬಂದೋಬಸ್ತ್ ನ್ನು ಒದಗಿಸಲಾಯಿತು. @DgpKarnataka @IgpRange
2
3
217
DIGP Central Range retweeted
ಆಸರೆ : ಕೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿರುವ ಹಿರಿಯ ನಾಗರಿಕರಾದ ಲಕ್ಷ್ಮಿದೇವಮ್ಮ ರವರನ್ನು ಭೇಟಿ ಮಾಡಿ ಅವರ ಕುಂದು ಕೊರತೆ & ಯೋಗಕ್ಷೇಮದ ಬಗ್ಗೆ ವಿಚಾರ ಮಾಡಿ, ಲಕ್ಷ್ಮಿದೇವಮ್ಮನವರಿಗೆ ಸೊಂಟಕ್ಕೆ ಹಾಕಿಕೊಳ್ಳುವ ಬೆಲ್ಟ್ ನೀಡಲಾಗಿರುತ್ತದೆ. #TumakuruDistrictPolice #Asare #SeniorCitizen #KoraPS @venkatashok @KarnatakaCops
2
3
10
562
DIGP Central Range retweeted
ಈ ದಿನ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಘಟಕದ ಡಿ.ಎ.ಆರ್ ಮತ್ತು ಠಾಣಾ ಹಂತಗಳಲ್ಲಿ ವಾರದ ಕವಾಯತು ನಡೆಸಲಾಯಿತು. @DgpKarnataka @IgpRange
2
5
210