This is official twitter account of Kolar District Police

Joined April 2020
ಇಂದು ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
58
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
1
1
109
ದಿನಾಂಕ 26-10-2026 ರಂದು ಕೋಲಾರ ನಗರದ ಸರ್ವಜ್ಞ ಉದ್ಯಾನವನ ಬಳಿಯ ಕಾಲೇಜು ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು. @DgpKarnataka @IgpRange #karntakastatepolice #kolar #mulbagal #maluru #masthi #srinivasapura
4
133
ಇಂದು ಕೋಲಾರ ಜಿಲ್ಲೆಯ ಗೌನಿಪಲ್ಲಿ ಮತ್ತು ಮಾಸ್ತಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
139
5
67
90
16,616
ಇಂದು ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
192
ಇಂದು ಕೋಲಾರ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
207
5
84
1
79
16,557
ಹಾಗೂ ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರ ಕುಟುಂಬಗಳ ಸದಸ್ಯರು ಉಪಸ್ಥಿತರಿದ್ದರು.3.3
8
7
2,059
ಪೊಲೀಸ್ ಸಂಸ್ಮರಣಾ ದಿನದಂದು, ಬೆಂಗಳೂರು ನಗರದ ಸಿ.ಎ.ಆರ್. ಕೇಂದ್ರಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಒಂದು ವರ್ಷದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. 1/3
4
64
1
65
16,346
ಇಂದು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
195
4
82
1
71
8,086
ಇಂದು ಕೋಲಾರ ಜಿಲ್ಲೆಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. #DgpKarnataka #IgpRange #karntakastatepolice #kolar #mulbagal #maluru #masthi #srinivasapura
3
263
ಇಂದು ಕೋಲಾರ ಜಿಲ್ಲೆಯ ಶ್ರೀನಿಸಾಪುರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
146
3
67
2
75
8,226
ಇಂದು ಕೋಲಾರ ಜಿಲ್ಲೆಯ ವೇಮಗಲ್, ಗೌನಿಪಲ್ಲಿ ಮತ್ತು ಗಲ್ ಪೇಟೆ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar
1
285
ಇಂದು ಕೋಲಾರ ಜಿಲ್ಲಾ ಪೊಲೀಸ್‌ ಕಛೇರಿಯಲ್ಲಿ ಘಟಕದ ಎಲ್ಲಾ ತನಿಖಾಧಿಕಾರಿಗಳು (IOs) ಹಾಗೂ ಸಹಾಯಕ ತನಿಖಾಧಿಕಾರಿಗಳಿಗೆ (IO Assistants) ಹೊಸ ಅಪರಾಧ ಕಾನೂನುಗಳು ಮತ್ತು ಡಿ.ಪಿ. ಕಾಯ್ದೆ ಕುರಿತು ತರಬೇತಿ ಕಾರ್ಯಗಾರ ನಡೆಸಲಾಯಿತು.
1
1
142
ಈ ತರಬೇತಿಯಲ್ಲಿ ಹೊಸ ಕಾನೂನುಗಳ ಪ್ರಮುಖ ವಿಧಿಗಳು, ತನಿಖಾ ಕಾರ್ಯವಿಧಾನಗಳು, ದಾಖಲೆಗಳ ನಿರ್ವಹಣೆ ಹಾಗೂ ಕಾನೂನುಗಳ ಪ್ರಾಯೋಗಿಕ ಅನುಷ್ಠಾನದ ಕುರಿತು ಮಾಹಿತಿ ನೀಡಲಾಯಿತು. ತನಿಖೆಯ ಗುಣಮಟ್ಟ ಮತ್ತು ಕಾರ್ಯದಕ್ಷತೆಯನ್ನು ಹೆಚ್ಚಿಸುವುದು ಈ ತರಬೇತಿಯ ಪ್ರಮುಖ ಉದ್ದೇಶವಾಗಿತ್ತು. @DgpKarnataka @IgpRange #karntakastatepolice #kolar
67
ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪೊಲೀಸ್ ಠಾಣಾ ವತಿಯಿಂದ ಸೈಬರ್ ಅಪರಾಧ ತಡೆಗಟ್ಟುವ ಮಾಸಾಚರಣೆಯ ಅಂಗವಾಗಿ ಶ್ರೀನಿವಾಸಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. @DgpKarnataka @IgpRange #karntakastatepolice #kolar #mulbagal #maluru #masthi #srinivasapura
146
ಇಂದು ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ.ಇ.ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. @DgpKarnataka @IgpRange #karntakastatepolice #kolar #mulbagal #maluru
125