Mandya District Police (@MandyaPolice) header
Mandya District Police (@MandyaPolice) profile picture

This is the official 'X' account of Superintendent of Police, Mandya District.

Joined October 2015
Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)Photo by Mandya District Police (@MandyaPolice)
ನಾಡಿನ ಸಮಸ್ತ ಜನತೆಗೆ ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು.
57
ವೇಗ ನಿಯಂತ್ರಣಕ್ಕೆ ಬದ್ಧರಾಗಿರಿ ನಿಧಾನವಾಗಿ ಮತ್ತು ಸುರಕ್ಷತೆಯಿಂದ ವಾಹನ ಚಲಾಯಿಸಿ.
1
1
142
ಇಂದು ಅಕ್ಕ ಪಡೆ ಸಿಬ್ಬಂದಿಗಳು ಕೆ.ಆರ್ ಪೇಟೆ ತಾಲೂಕು ವ್ಯಾಪ್ತಿಯ ಬಸ್ ನಿಲ್ದಾಣ ಹಾಗೂ ಶಾಲೆಗೆ ಭೇಟಿ ನೀಡಿ, ಮಹಿಳೆಯರು ಮತ್ತು ಶಾಲ ಮಕ್ಕಳಿಗೆ ಸರಗಳ್ಳತನ ತಡೆಗಟ್ಟುವಿಕೆ, ಭಿಕ್ಷಾಟನೆ ನಿಷೇಧ, ಬಾಲ್ಯವಿವಾಹ ನಿಷೇಧ ಕಾಯ್ದೆ, ಸಂಚಾರ ನಿಯಮಗಳ ಪಾಲನೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸಿದರು. 1/2
1
154
ಈ ಮೂಲಕ ಸುರಕ್ಷತೆ ಮತ್ತು ಕಾನೂನು ಪಾಲನೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.2/2
17
ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಮತ್ತು ತಡೆಗಟ್ಟುವುದು ಜೀವ ಉಳಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ನಿಯಮಿತ ಆರೋಗ್ಯ ತಪಾಸಣೆ, ಆರೋಗ್ಯಕರ ಜೀವನಶೈಲಿ ಮತ್ತು ತಂಬಾಕು ಮುಕ್ತ ಬದುಕಿನ ಮೂಲಕ ಕ್ಯಾನ್ಸರ್ ವಿರುದ್ಧ ಒಟ್ಟಾಗಿ ಹೋರಾಡೋಣ.
99
ದಿನಾಂಕ: 06.11.2026 ರಂದು ನಾಗಮಂಗಲ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು 1/2
1
188
ಸದರಿ ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಶಾಂತಿಯುತವಾಗಿ ನೆರವೇರಿರುತ್ತದೆ.2/2
18
ಮಾದಕ ವಸ್ತುಗಳ ವ್ಯಸನವು ಬದುಕನ್ನು ನಾಶಮಾಡುತ್ತದೆ, ಅವುಗಳ ವ್ಯಸನದಿಂದ ದೂರವಿದ್ದು ಸುಂದರ ಬದುಕನ್ನು ಆನಂದಿಸಿರಿ. #SayNoToDrugs
105
ಅಪಘಾತ ಸಂಭವಿಸಿದ ನಂತರ ಸುರಕ್ಷತೆಯ ಮಹತ್ವ ಅರಿಯುವ ಬದಲು, ಅಪಘಾತ ಸಂಭವಿಸುವ ಮುನ್ನವೇ ಮುನ್ನೆಚ್ಚರಿಕೆ ವಹಿಸಿ. ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ. ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿ ಪ್ರಯಾಣಿಸಿ.
129
ಯಾವುದೇ ರೀತಿಯ ಮಾಹಿತಿಯನ್ನು ಶೇರ್ ಮಾಡುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ.
156
Mandya District Police retweeted
3
73
3
62
9,854
ನಾಗಮಂಗಲ ಟೌನಿನಲ್ಲಿ ನಡೆಯಲಿರುವ ಕೋಟೆ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ದಿನಾಂಕ: 06-11-2026 ರ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 12-00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿರುವ ಬಗ್ಗೆ.
125
ದಿನಾಂಕ: 06.11.2026 ರಂದು ನಾಗಮಂಗಲ ಪಟ್ಟಣದಲ್ಲಿ ನಡೆಯಲಿರುವ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಾಗಮಂಗಲ ಪಟ್ಟಣದಲ್ಲಿ ಇಂದು ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸ್ 1/1
1
2
171
ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಂದ ಪಥಸಂಚಲನ ಆಯೋಜಿಸಲಾಗಿತ್ತು.2/2
27
ದಿನಾಂಕ: 06.11.2026 ರಂದು ನಾಗಮಂಗಲ ಪಟ್ಟಣದಲ್ಲಿ ಆಯೋಜಿಸಲಾಗಿರುವ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಇಂದು ನಾಗಮಂಗಲ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪೂರ್ವಭಾವಿ ಸಭೆ ನಡೆಸಿ ಕಾನೂನು ಮತ್ತು 1/2
1
2
209
ಸುವ್ಯವಸ್ಥೆ ಕಾಪಾಡುವುದು, ಭದ್ರತಾ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನಸಂದಣಿ ನಿರ್ವಹಣೆ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.2/2
20
ಈ ದಿನ ಶ್ರೀ ಹನುಮ ಧ್ವಜ ಸಮಿತಿ, ಕೆರೆಗೋಡು ವತಿಯಿಂದ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ. ಜೆ ಐ.ಪಿ.ಎಸ್‌ರವರು ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
1
347
ಇಂದು ಅಕ್ಕ ಪಡೆ ಸಿಬ್ಬಂದಿಗಳು ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ನಿಲ್ದಾಣ ಹಾಗೂ ಶಾಲೆಗೆ ಭೇಟಿ ನೀಡಿ, ಮಹಿಳೆಯರು ಮತ್ತು ಶಾಲ ಮಕ್ಕಳಿಗೆ ಸರಗಳ್ಳತನ ತಡೆಗಟ್ಟುವಿಕೆ, ಭಿಕ್ಷಾಟನೆ ನಿಷೇಧ, ಬಾಲ್ಯವಿವಾಹ ನಿಷೇಧ ಕಾಯ್ದೆ, ಸಂಚಾರ ನಿಯಮಗಳ ಪಾಲನೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸಿದರು.1/2
1
111
ಈ ಮೂಲಕ ಸುರಕ್ಷತೆ ಮತ್ತು ಕಾನೂನು ಪಾಲನೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.2/2
25
ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆ ನಡೆಸಿ,ವಾಹನಗಳ ತಪಾಸಣೆ ಕೈಗೊಂಡು, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಚಟುವಟಿಕೆಗಳ ಬಗ್ಗೆ ನಿಗಾವಹಿಸಲಾಯಿತು.
104