ನಮ್ಮ ಪಕ್ಷದ ಹಿರಿಯ ನಾಯಕರು, ಕೇಂದ್ರ ಸಚಿವರು ಹಾಗೂ ಆತ್ಮೀಯರಾದ ಶ್ರೀ @JoshiPralhad ಜೀ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.
ಕನ್ನಡ ಸಾಹಿತ್ಯ ಕ್ಷೇತ್ರದ ಪ್ರಸಿದ್ಧ ಕೀರ್ತನಕಾರರು, ಹರಿದಾಸರು, ಸಂತಕವಿ ಕನಕದಾಸರ ಜಯಂತಿಯಂದು ಶತ ಶತ ಪ್ರಣಾಮಗಳು.
#kanakadasa #KanakaJayanthi
2
227
ಇಂದು ಸಂವಿಧಾನ ದಿವಸ.
ಸಂವಿಧಾನವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರು ಸಮರ್ಪಣೆ ಮಾಡಿದ ಪವಿತ್ರ ದಿನ,ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಮಾನತೆಯ ಸಂದೇಶ ಸಾರಿದ ಸಂವಿಧಾನ ದಿನದ ಶುಭಾಶಯಗಳು.
#ಸಂವಿಧಾನದಿನ
#ಜೈ_ಸಂವಿಧಾನ.
#ಜೈ_ಭೀಮ್.
#ConstitutionOfIndia
5
202
ಬೆಳಗಾವಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಪಕ್ಷ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಪಕ್ಷದ ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
@BJP4Karnataka | @BYVijayendra
4
220
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಶ್ರೀ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆಗಳು.
@PMadhwaraj
KREIS ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ದಾಖಲೆಗಳ ಪರಿಶೀಲನೆ ದಿನಾಂಕವನ್ನು ಮುಂದೂಡುವಂತೆ DGP & IGP ಅವರಲ್ಲಿ ಮನವಿ ಮಾಡುತ್ತೇನೆ.
@DgpKarnataka @KarnatakaCops | @PriyankKharge
@BJP4Karnataka
3
304
ರಾಜ್ಯದ 41 ಸಾವಿರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಲ್ಲಿ @INCKarnataka ಸರ್ಕಾರ ವಿಫಲವಾಗಿದೆ. ಹಗಲು-ರಾತ್ರಿ ಎನ್ನದೆ ದುಡಿಯುವ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ಒದಗಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ.
ಚುನಾವಣಾ ಸಂದರ್ಭದಲ್ಲಿ ಶ್ರೀಮತಿ ಪ್ರಿಯಾಂಕ ಗಾಂಧಿಯವರು ನೀಡಿದ ಭರವಸೆಯಂತೆ, ಆಶಾ ಕಾರ್ಯಕರ್ತೆಯರ 15 ಸಾವಿರ ಗೌರವಧನದ ಬೇಡಿಕೆಯನ್ನು ಕೂಡಲೇ ಈಡೇರಿಸುವಂತೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ.
#CongressFailsKarnataka
@BJP4Karnataka | @BYVijayendra
ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ ಅವರಿಗೆ ಹುಟ್ಟಿದ ದಿನದ ಆದರಪೂರ್ವಕ ಶುಭಾಶಯಗಳು.
8
293
ಮಾಜಿ ಸಚಿವರು, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ @ShashikalaJolle ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಕರುಣಿಸಿ, ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ. 💐
5
265
ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಜನಸಾಮಾನ್ಯರು ಹಾಗೂ ರೈತರ ಮೇಲೆ ನಿರಂತರ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ @INCKarnataka ಸರ್ಕಾರದ ನೀತಿಗಳಿಂದ ಜನರು ಸಂಕಷ್ಟ ಎದುರಿಸುವಂತಾಗಿದೆ.
@BJP4Karnataka | @BYVijayendra | #PRajeev
1
210
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
#NationalPressDay
10
284
ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಶ್ರೀ ಹರೀಶ್ ದ್ವಿವೇದಿ ಜಿ ಅವರ ನೇತೃತ್ವದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಧಾರವಾಡ ವಿಭಾಗದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದೆ.
ಈ ಸಭೆಯಲ್ಲಿ ಹಾಲಿ ಮಾಜಿ ಸಂಸದರು,ಶಾಸಕರು,ವಿಧಾನ ಪರಿಷತ್ ಸದಸ್ಯರು,ಪಕ್ಷದ ಮುಖಂಡರು ಉಪಸ್ಥಿತರಿದ್ದರು.
@BJP4Karnataka | @BYVijayendra | @HarishD_BJP | #PRajeev
ಇಂದು ಬೆಳಗಾವಿಯಲ್ಲಿ ರಾಜ್ಯದ ಬಿಜೆಪಿ ಉಸ್ತುವಾರಿಗಳಾದ ಶ್ರೀಹರೀಶ್ ದ್ವಿವೇದಿ ಜಿ ಅವರ ನೇತೃತ್ವದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದೆ.
ಈ ಸಭೆಯಲ್ಲಿ ಹಾಲಿ ಮಾಜಿ ಸಂಸದರು,ಶಾಸಕರು,ವಿಧಾನ ಪರಿಷತ್ ಸದಸ್ಯರು,ಪಕ್ಷದ ಮುಖಂಡರು ಉಪಸ್ಥಿತರಿದ್ದರು.
@BJP4Karnavati | @BYVijayendra | @HarishD_BJP | #PRajeev
1
193
ನಿರಂತರ ಸಂಘಟನಾ ಪ್ರವಾಸ, ಹಾಗೂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ವಿಶ್ವಾಸ ತುಂಬುವ ಮೂಲಕ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ 3 ವರ್ಷ ಪೂರೈಸಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
@BJP4Karnataka | @BYVijayendra
#3YearsOfBYV
ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಹಾರ್ದಿಕ ಸ್ವಾಗತ.
@BJP4Karnataka | @narendramodi | @BYVijayendra
#KarnatakaWelcomesPMModi






















