ವಿಜಯನಗರ ಜಿಲ್ಲಾ ಪೊಲೀಸ್ (@VJNPOLICE) profile picture
Joined March 2022
ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ... RISE - Refuse, Inform, Support, Empower @112Vijayanagara @DgpKarnataka @KarnatakaCops
1
1
62
ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @DgpKarnataka @KarnatakaCops
1
87
ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳೇ ನಮ್ಮ ಸಂವಿಧಾನದ ಆತ್ಮ. ಸಂವಿಧಾನದ ಆಶಯಗಳನ್ನು ಪಾಲಿಸಿ, ಜವಾಬ್ದಾರಿಯುತ ನಾಗರಿಕರಾಗಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸೋಣ.@112Vijayanagara @DgpKarnataka @DgpKarnataka
55
ಮಹಿಳೆಯರ ಸುರಕ್ಷತೆ ನಮ್ಮೆಲ್ಲರ ಹೊಣೆ! ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯೋಣ, ಅವರ ಹಕ್ಕುಗಳನ್ನು ಗೌರವಿಸೋಣ. ಸುರಕ್ಷಿತ ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸೋ.@112Vijayanagara @DgpKarnataka @KarnatakaCops
58
ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @dgpkarnataka @KarnatakaCops
1
2
126
"ವಿಜಯನಗರ ಜಿಲ್ಲಾ ಪೊಲೀಸ್" ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ. @112vijayangara @dgpkarnataka
1
1
73
ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @DgpKarnataka @KarnatakaCops
1
2
87
"ವಿಜಯನಗರ ಜಿಲ್ಲಾ ಪೊಲೀಸ್" ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ. @112Vijayanagara @DgpKarnataka @KarnatakaCops
1
3
122
ವಿಜಯನಗರ ಜಿಲ್ಲಾ ಪೊಲೀಸ್ retweeted
6
61
1
47
4,279
ಈ ದಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿ ರವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅಪರಾಧ ವಿಮರ್ಶನಾ ಸಭೆಯನ್ನು ಕೈಗೊಂಡರು. ಅಪರಾಧ ಪತ್ತೆ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿ, ಪ್ರಕರಣಗಳ ತ್ವರಿತ ಪತ್ತೆ ಹಾಗೂ ತನಿಖೆಯ ಕುರಿತು & ಪೋರ್ಟಲ್ಸ್‌ ಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿದರು.
1
3
257
ಹೂವಿನ ಹಡಗಲಿ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @DGPkarnataka @KarnatakaCops
1
1
122
"ವಿಜಯನಗರ ಜಿಲ್ಲಾ ಪೊಲೀಸ್" ಸೈಬರ್ ಅಪರಾಧಗಳ ಕುರಿತು ಜಾಗೃತರಾಗಿರಿ, ಸೈಬರ್ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಸಂಖ್ಯೆಗೆ ಕರೆಮಾಡಿ. @112Vijayanagara @DgpKarnataka @KarnatakaCops
1
1
140
ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ನಡೆಯುತ್ತಿರುವ ನಾಣಿ ಕೇರಿ ಉತ್ಸವದ ಪ್ರಯುಕ್ತ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬ್ರಿಫಿಂಗ್ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.@112Vijayanagara @DgpKarnataka @KarnatakaCops
1
119
"ವಿಜಯನಗರ ಜಿಲ್ಲಾ ಪೊಲೀಸ್" ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ. @112Vijayanagara @DgpKarnataka @KarnatakaCops
3
124
ಹಂಪಿ ಪ್ರವಾಸಿ ಪೊಲೀಸ್‌ ಠಾಣೆಯಲ್ಲಿ ವಿದೇಶಿ ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @DgpKarnataka @KarnatakaCops
98
ಹೊಸಪೇಟೆ ಸಂಚಾರ ಪೊಲೀಸ್ ಠಾಣೆಗೆ " ಶ್ರೀ ಚೈತನ್ಯ ಶಾಲೆ " ಯ ಮಕ್ಕಳನ್ನು ಬರಮಾಡಿಕೊಂಡು ಹೊಸಪೇಟೆ ಸಂಚಾರ ಠಾಣೆ ಪಿಎಸ್‌ಐ ರವರ ನೇತೃತ್ವದಲ್ಲಿ "ತೆರೆದ ಮನೆ" ಕಾರ್ಯಕ್ರಮ ಮಾಡಿ ಸೈಬರ್ ಅಪರಾಧಗಳು, ಪೋಕ್ಸೋ ಕಾಯಿದೆ, ಸಾಮಾಜಿಕ ಜಾಲತಾಣ, ತುರ್ತು ಸಹಾಯವಾಣಿ 112 ಮತ್ತು ಮಕ್ಕಳ ಸಹಾಯವಾಣಿ 1098 ಬಗ್ಗೆ ಜಾಗೃತಿ ಮೂಡಿಸಲಾಯಿತು. @DgpKarnataka
1
101
🚸 ಬಾಲಕಾರ್ಮಿಕ ಪದ್ಧತಿಗೆ ಇಲ್ಲ ಎನ್ನೋಣ! ಪ್ರತಿಯೊಂದು ಮಗುವಿಗೂ ಕೆಲಸದ ಹೊರೆಯಲ್ಲ, ಶಿಕ್ಷಣ, ಸುರಕ್ಷತೆ ಮತ್ತು ಸಂತೋಷದ ಬಾಲ್ಯ ದೊರೆಯಬೇಕು. ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಿ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೈಜೋಡಿಸೋಣ. 📞 ತುರ್ತು ಸಹಾಯವಾಣಿ: 112 ☎️ ಮಕ್ಕಳ ಸಹಾಯವಾಣಿ: 1098 ವಿಜಯನಗರ ಜಿಲ್ಲಾ ಪೊಲೀಸ್ – ಸದಾ ನಿಮ್ಮ ಸೇವೆಯಲ್ಲಿ
2
70
"ವಿಜಯನಗರ ಜಿಲ್ಲಾ ಪೊಲೀಸ್" ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ. @112Vijayanagara @DgpKarnataka @KarnatakaCops
1
133
ಬಳ್ಳಾರಿ ವಲಯ ಐ.ಜಿ.ಪಿ ಯಾಗಿ ಸೇವೆ ಸಲ್ಲಿಸಿ ನಮಗೆಲ್ಲ ಮಾರ್ಗದರ್ಶನ ನೀಡಿದ ಹಾಗೂ ಪೊಲೀಸ್ ಆಯುಕ್ತರು ಬೆಂಗಳೂರು ಪೂರ್ವ ಹುದ್ದೆಗೆ ವರ್ಗಾವಣೆ ಆಗಿರುವ ಡಾ. ಪಿ.ಎಸ್ ಹರ್ಷ, ಮಾನ್ಯ ಐ.ಜಿ.ಪಿ ರವರಿಗೆ ವಿಜಯನಗರ ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ಪೂರ್ವಕ ಅಭಿನಂದನೆಗಳು 💐 @112Vijayanagara @DGPkarnataka @KarnatakaCops
1
2
250
ಹಲುವಾಗಿಲು ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು. @112Vijayanagara @DgpKarnataka @KarnatakaCops
147