Chikkamagaluru Zilla Panchayat retweeted
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ @eshwar_khandre ಅವರ ಅಧ್ಯಕ್ಷತೆಯಲ್ಲಿ ಇಂದು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಆಯುಕ್ತರು ಉಪಸ್ಥಿತರಿದ್ದರು.
#RDPR @CMofKarnataka – at Bengaluru South, India
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ, ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
@eshwar_khandre
@VBGRAMGKAR
@rdprgok
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಾನ್ಯ ಆಯುಕ್ತರು ಹಾಗೂ ಜಂಟಿ ನಿರ್ದೇಶಕರು ಚಿಕ್ಕಮಗಳೂರು ತಾಲ್ಲೂಕಿನ ಹರಿಹರದಹಳ್ಳಿ ಗ್ರಾ ಪಂ ಗೆ ಭೇಟಿ ನೀಡಿ, ವಿಬಿ-ಜಿ ರಾಮ್-ಜಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕೆರೆ, ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿದ ಶಾಲಾ ಆಟದ ಮೈದಾನ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯವನ್ನು ಪರಿಶೀಲಿಸಿದರು.
ಮಾನ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರು ನವೀಕರಿಸಲಾದ ಅಬ್ದುಲ್ ನಜೀರ್ ಸಾಬ್ ಸಭಾಂಗಣ ಹಾಗೂ ಗೇಜಿಬೋವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
@thekjgeorge
ಮಾನ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯನ್ನು ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮ ಸಭೆ ಹಾಗೂ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
@PriyankKharge @KeerthanaSDilip @rdwsd_gok @rdprgok @VSOMANNA_BJP
ದಿನಾಂಕ:30.09.2026 ರಂದು ಬೆಳಗ್ಗೆ 06.00 ಗಂಟೆಗೆ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿ ವ್ಯಾಪ್ತಿಯಲ್ಲಿ *ಸ್ವಚ್ಛತಾ ಹೀ ಸೇವಾ*ಕಾರ್ಯಕ್ರಮದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಸುಮಾರು 300 ಜನ ಭಾಗವಹಿಸಿದ್ದರು.
@KeerthanaSDilip @rdwsd_gok @rdprgok @MoRD_GoI
ತೋಟಗಾರಿಕೆ ಇಲಾಖೆಯ ಫಾರ್ಮ್ಗೆ ಭೇಟಿ
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಹೆಚ್.ಎಸ್. ಕೀರ್ತನಾ ಅವರು ಸಕರಾಯಪಟ್ಟಣದಲ್ಲಿರುವ 100 ಎಕರೆ ವಿಸ್ತೀರ್ಣದ ತೋಟಗಾರಿಕೆ ಇಲಾಖೆಯ ಫಾರ್ಮ್ಗೆ ಭೇಟಿ ನೀಡಿ, ಅಲ್ಲಿನ ಕೃಷಿ ಚಟುವಟಿಕೆಗಳು ಹಾಗೂ ಬೆಳೆಗಳ ಪ್ರಗತಿಯನ್ನು ಪರಿಶೀಲಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ *ಸ್ವಚ್ಚತಾ ಶ್ರಮದಾನ* ವನ್ನು ಹಮ್ಮಿಕೊಳ್ಳಲಾಯಿತು.
ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಚತೆಗೆ ಸಹಕರಿಸುವಂತ ಮನೋಭಾವನೆಯನ್ನ ಉತ್ತೇಜುಸುವ ಸಲುವಾಗಿ*ಸ್ವಚ್ಚತಾ ಶ್ರಮದಾನ* ವನ್ನು ಹಮ್ಮಿಕೊಳ್ಳಲಾಯಿತು.
@rdwsd_gok @KeerthanaSDilip @rdprgok
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಹೆಚ್. ಎಸ್. ಕೀರ್ತನಾ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣ ಕುಡಿಯುವ ನೀರು, ಪಂಚಾಯತ್ ರಾಜ್ ವಿಷಯಗಳು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಚಿಕ್ಕಮಗಳೂರು , ಹಾಗೂ ಹೋಪ್ ಫೌಂಡೇಶನ್ ಇವರ ಸಹಯೋಗದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಪ್ರವಾಸಿ ಸ್ಥಳವಾದ ಗಾಳಿಕೆರೆ ಯಲ್ಲಿ ಸ್ವಚ್ಚತಾ ಹೀ ಸೇವಾ -2026 ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು..
@rdwsd_gok @eshwar_khandre
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ನರಸಿಂಹರಾಜಪುರ ತಾಲ್ಲೂಕಿನ ಬಿ. ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶಿವನಿ ಗ್ರಾಮದಲ್ಲಿ ಸ್ವಚ್ಛತಾ ಹೀ ಸೇವಾ 2026 ರ ಅಂಗವಾಗಿ ವಿದ್ಯಾರ್ಥಿಗಳ ಮಾನವ ಸರಪಳಿ ನಿರ್ಮಿಸಿ ಸ್ವಚ್ಛತೆಯ ಸಂದೇಶ ನೀಡಿದರು.ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಭೋದಿಸಿ ಜಾಗೃತಿ ಮೂಡಿಸಲಾಯಿತು.
@rdwsd_gok
ಇಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಮಹಾತ್ಮಾ ಗಾಂಧಿ ಶಿವನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಪಿ ಎಸ್ ಪ್ರಾಥಮಿಕ ವಿಭಾಗದ ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ- 2026 ಕಾರ್ಯಕ್ರಮ ಉದ್ಘಾಟಿಸಿ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.
@PriyankKharge
@RDPR_Rajasthan @rdwsd_gok
NRLM ಯೋಜನೆಯಡಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಪರಿಸರ ಸ್ನೇಹಿ ಗಣಪತಿಯನ್ನು ಖರೀದಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳಾದ ಭಂವರ್ ಸಿಂಗ್ ಮೀನಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಮಾನ್ಯ ಅಧ್ಯಕ್ಷರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿ, ನಗರದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿರುವ ಪರಿಸರ ಸ್ನೇಹಿ ಸಾವಯವ ಗಣಪತಿ ಖರೀದಿಸುವ ಮೂಲಕ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವಂತೆ ವಿಧಾನ ಪರಿಷತ್ ಶಾಸಕರಾದ ಎ.ವಿ. ಗಾಯತ್ರಿ ಶಾಂತೇಗೌಡ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
@KeerthanaSDilip
NRLM ಯೋಜನೆಯಡಿಯಲ್ಲಿನ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಮಾಡಲ್ಪಟ್ಟ ಪರಿಸರ ಸ್ನೇಹಿ ಗಣಪ
@KarnatakaKsrlps
@readingkafka
@KeerthanaSDilip
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ನಯನ ಮೋಟಮ್ಮ ರವರು ಪಿಓಪಿ ಗಣಪತಿ ಬದಲಿಗೆ NRLM ಯೋಜನೆಯಡಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿರುವ ಪರಿಸರ ಸ್ನೇಹಿ ಸಾವಯವ ಗಣಪತಿ ಮೂರ್ತಿಗಳನ್ನು ಖರೀದಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
@NayanaJhawar
@KeerthanaSDilip
@KarnatakaKsrlps





























































