“ವಾಲ್ಮೀಕಿರ್ಮುನಿಸಿಂಹಸ್ಯ ಕವಿತಾಕಾನನಂ ಮಹತ್।”
ಇಡೀ ಮಾನವ ಕುಲದ ಮಾರ್ಗದರ್ಶನಕ್ಕೆ ರಾಮಾಯಣ ಮಹಾ ಕಾವ್ಯವನ್ನು ರಚಿಸಿ ಕೊಡುಗೆಯಾಗಿ ನೀಡಿದ ಶ್ರೇಷ್ಠ ಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
#ValmikiJayanti2026
ತ್ರೇತಾಯುಗದಲ್ಲಿ ಆದರ್ಶ ಪುರುಷ ಪ್ರಭು ಶ್ರೀರಾಮನ ಬಗ್ಗೆ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯವನ್ನು ಬರೆದರು, ಬಹುಶಃ ಇಂದು ವಾಲ್ಮೀಕಿ ಮಹರ್ಷಿಗಳು ಇರುತ್ತಿದ್ದರೆ ಕಾಂಗ್ರೆಸ್ ಸರ್ಕಾರ ನಡೆಸಿದ ಹಗರಣಗಳನ್ನು ನೋಡಿ ಬರೆಯುವುದನ್ನೇ ನಿಲ್ಲಿಸುತ್ತಿದ್ದರು, ಅಂತಹ ಪರಿಸ್ಥಿತಿ ನಿರ್ಮಾಣ ಮಾಡಿದೆ ಕಾಂಗ್ರೆಸ್.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿಯ ಶಾಸಕರ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಇಡೀ ಮಾನವ ಕುಲಕ್ಕೆ ರಾಮಾಯಣವೆಂಬ ಮಹಾಕಾವ್ಯ ಗ್ರಂಥವನ್ನು ತಮ್ಮ ಬರಹದ ಮೂಲಕ ನೀಡಿದ ಮಹರ್ಷಿ ವಾಲ್ಮೀಕಿಯವರು, ಮಾನವ ಸಂಕುಲಕ್ಕೆ ಜೀವನ ಮೌಲ್ಯಗಳನ್ನು ತಿಳಿಸಿದ ಶ್ರೇಷ್ಠರು ಹಾಗೂ
Heartfelt birthday wishes to Shri Amit Shah, the Union Home Minister of India and a senior leader of the Bharatiya Janata Party (BJP), who plays a vital role in safeguarding the nation’s security and is widely known as the Political Chanakya of India.
@AmitShah
ರಾಷ್ಟ್ರಸೇವೆಗಾಗಿ ಮುಡಿಪಾಗಿಟ್ಟ ಜಗತ್ತಿನ ಅತೀ ದೊಡ್ಡ ಸಂಘಟನೆ, ದೇಶದ ಆಪತ್ತಿನ ಕಾಲದಲ್ಲೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನಾ ದಿನದ ಶುಭಾಶಯಗಳು
#RSSFoundationDay
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರಿನಲ್ಲಿ ಕೊಲ್ಟೇ ಪಾಟೀಲ್ ರಾಗಾ ಅಪಾರ್ಟ್ಮೆಂಟ್ ನಲ್ಲಿ ರಿಧಮ್ ಕಲ್ಚರಲ್ ಕಮಿಟಿ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರಿನಲ್ಲಿ ಭಾರತೀಯ ಸಮಾಜ ಸೇವಕ ಬೆಂಗಳೂರು ಇವರ ವತಿಯಿಂದ ನವರಾತ್ರಿ ಹಬ್ಬದ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗೊರವಿಗೆರೆಯಲ್ಲಿ ಸ್ವಯಂಸಿದ್ಧ ಸೋಷಿಯಲ್ ಕಲ್ಚರಲ್ ವುಮೆನ್ಸ್ ಟ್ರಸ್ಟ್ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿಯಲ್ಲಿ BSS ಇವರ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜನ ಸಹಯೋಗ ಸಂಘಟನೆಯ ವತಿಯಿಂದ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜೆ ಕಾರ್ಯದಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬ್ರಿಗೇಡ್ ಮೆಟ್ರೋಪೊಲಿಸ್ ಅಪಾರ್ಟ್ಮೆಂಟ್ ನಲ್ಲಿ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜೆ ಕಾರ್ಯದಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿ ಶಾಸಕರ ಕಚೇರಿಯಲ್ಲಿ, ಇದೇ ಅಕ್ಟೋಬರ್ 23 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿಯ ಶಾಸಕರ ಕಚೇರಿಯಲ್ಲಿ ನವರಾತ್ರಿಯ ಪ್ರಯುಕ್ತ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರು ಶ್ರೀ ಶ್ರೀಧರ ರೆಡ್ಡಿ ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರಿನಲ್ಲಿ ಶ್ರೀ ಮಾತಾ ಕರಗದಮ್ಮ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಳಗೆರೆ ಶೋಭಾ ಡ್ರೀಮ್ ಎಕರ್ಸ್ ಫೇಸ್ 2 ರಲ್ಲಿ ಆಪ್ಕಾ SDA ದುರ್ಗಾ ಪೂಜಾ ಕಮಿಟಿಯ ವತಿಯಿಂದ ನವರಾತ್ರಿಯ ಅಂಗವಾಗಿ ಆಯೋಜಿಸಲಾದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಳಗೆರೆ ಶೋಭಾ ಡ್ರೀಮ್ ಎಕರ್ಸ್ ಫೇಸ್ 1 ರಲ್ಲಿ ಒನ್ SDA ದುರ್ಗಾ ಪೂಜಾ ಕಮಿಟಿಯ ವತಿಯಿಂದ ನವರಾತ್ರಿಯ ಅಂಗವಾಗಿ ಆಯೋಜಿಸಲಾದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.































