ವಿಜಯದಶಮಿ ಹಬ್ಬದ ಪ್ರಯುಕ್ತ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ವಿ.ಕಲ್ಲಹಳ್ಳಿ ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಥಸಂಚಲನವು ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ಶಾಂತಿಯುತವಾಗಿ ಮುಕ್ತಾಯಗೊಂಡಿತು.
ಕೊಮ್ಮಸಂದ್ರ ಗ್ರಾಮದ ಶ್ರೀ ಬಯಲು ಬಸವಣ್ಣ ಜಾತ್ರಾಮಹೋತ್ಸವದ ಅಂಗವಾಗಿ ಅಕ್ಕಪಕ್ಕದ ಗ್ರಾಮಗಳ ಒಟ್ಟು 28 ದೇವರುಗಳ ಪೂಜೆ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೊಮ್ಮಸಂದ್ರ ಗ್ರಾಮದ ಶ್ರೀ ಬಯಲು ಬಸವಣ್ಣ ಜಾತ್ರಾಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಾದ್ಯಘೋಷ್ಠಿ ಕಾರ್ಯಕ್ರಮವು ಸರ್ಜಾಪುರ ಪೊಲೀಸ್ ಠಾಣೆಯ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಾಯಗೊಂಡಿತು.
ಈ ದಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ಗಸ್ತು ಕರ್ತವ್ಯಕ್ಕೆ ನಿಯೋಜಿಸಿ, ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಆಯಾ ಗ್ರಾಮಗಳ ಪ್ರಸ್ತುತ ಪರಿಸ್ಥಿತಿ, ಪ್ರಮುಖ ಸ್ಥಳಗಳು ಹಾಗೂ ಗ್ರಾಮದ ವಿಶೇಷತೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಯಿತು.
ಇಲಾಖೆಯ ವತಿಯಿಂದ ಜಾರಿಗೊಳಿಸಲಾಗಿರುವ ‘ಆಸರೆ’ ಮತ್ತು ‘ಸನ್ಮಿತ್ರ’ ಕಾರ್ಯಕ್ರಮಗಳ ಫಲಾನುಭವಿಗಳನ್ನು ಭೇಟಿ ಮಾಡಿ, ಅವರ ಪ್ರಸ್ತುತ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯವಿರುವ ನೆರವಿನ ಕುರಿತು ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವುದು,
Sarjapura Police station retweeted
ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ಸೂಚಿಸಲು ಜಿಲ್ಲೆಯ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಮಾನ್ಯ ಎಂ ವಿ ಚಂದ್ರಕಾಂತ್, ಐ.ಪಿ.ಎಸ್ ಪೊಲೀಸ್ ಅಧೀಕ್ಷಕರು,ಬೆಂಗಳೂರು ಜಿಲ್ಲೆ ರವರ ಉಪಸ್ಥಿತಿಯಲ್ಲಿ (1/2)
Sarjapura Police station retweeted
ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಹುತಾತ್ಮರಾದ ವೀರ ಪೊಲೀಸ್ ಅಧಿಕಾರಿ ಮತ್ತುಸಿಬ್ಬಂದಿಗಳ ತ್ಯಾಗ,ಶೌರ್ಯ,ಸೇವೆ ಹಾಗೂ ಬಲಿದಾನವನ್ನು ಸ್ಮರಿಸುವ ಸಲುವಾಗಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಬೆಂಗಳೂರು ಜಿಲ್ಲಾ ಪೊಲೀಸ್ ಸರ್ವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.ಬನ್ನಿ,ನಿಮ್ಮವರನ್ನುಕರೆತನ್ನಿ ಹುತಾತ್ಮ ವೀರರಿಗೆ ಗೌರವ ನಮನ ಸಲ್ಲಿಸೋಣ.
ದುರ್ಗಾ ಪೂಜಾ ನಿಮಿತ್ತ ಅಬ್ಬಯ್ಯ ಸರ್ಕಲ್ ಬಳಿ ಇರುವ ಪ್ಯಾಲೇಸ್ ಗಾರ್ಡನ್‌ಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ರವರು ಆಗಮಿಸಿರುತ್ತಾರೆ. ಸದರಿ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ ಸರ್.
ಈ ದಿನ ಸರ್ಜಾಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ದುರ್ಗಾ ಪೂಜಾ ನಿಮಿತ್ತ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಾಯಗೊಂಡಿತು.
ಈ ದಿನ ಸರ್ಜಾಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಬಿಹಾರಿ ಸಮಾಜದ ವತಿಯಿಂದ ದುರ್ಗಾ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಅತಿಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು,
Avoid using personal details such as name date birth place surname and so on while creating a password....
Sarjapura Police station retweeted
ಯುವ ಸಮುದಾಯದಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ಆರೋಗ್ಯಕರ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ, ನೆಲಮಂಗಲ ನಗರದಲ್ಲಿ ವ್ಯಸನ ಮುಕ್ತ ಭಾರತ ಅಭಿಯಾನದ ಭಾಗವಾಗಿ – ಬೆಂಗಳೂರಿನಿಂದ ಗುಜರಾತ್‌ಗೆ ಬೈಕ್ ರ‍್ಯಾಲಿ ! ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಯಿತು.
#DrugFreeIndia
#SayNoToDrugs
Sarjapura Police station retweeted
🚫 Don’t Drink and Drive! One choice can save lives. Drive sober, stay safe!
#DrinkAndDrive
#RoadSafety
#SaveLives
#StaySafeStayAlive
#BengaluruDistrictPolice
Sarjapura Police station retweeted
🚫 Don’t Give Bikes or Scooters to Children Below 18! Protect young lives. Say NO to underage driving!
#RoadSafety
#StopUnderageDriving
#TrafficRules
#followtrafficrules
#BengaluruDistrictPolice
Sarjapura Police station retweeted
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ, ಬೆಂಗಳೂರು ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ,ಆನ್‌ಲೈನ್ ವಂಚನೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ ಹಾಗೂ ವೈಯಕ್ತಿಕ ಮಾಹಿತಿಯ ರಕ್ಷಣೆಯ ಕುರಿತು ಅರಿವು ಮೂಡಿಸಿದರು. #call930
Sarjapura Police station retweeted
Celebrate Dasara, Stay Alert! 🏹✨ Beware of fake offers, suspicious links, and online fraud. Think Before You Click!
#Dasara
#CyberCrimeAwareness
#BengaluruDistrictPolice
#StayCyberSafe
#StopCyberFraud




































